Back

ⓘ ಕರ್ನಾಟಕದ ಸಂಸ್ಕೃತಿ: ‘ಸಂಸ್ಕೃತಿ’ ಎಂಬ ಶಬ್ದದ ಅರ್ಥ ಬಹು ವ್ಯಾಪಕವಾಗಿ ಬೆಳೆಯುತ್ತ ಬಂದಿದೆ; ಹೊಸ ಹೊಸ ಅರ್ಥಗಳನ್ನು ಒಳಗೊಂಡಿದೆ. ಸಮಷ್ಟಿ ಜೀವನದ ಅಂತರಂಗದ ಸಾಧನೆಗೆ ಸಹಕಾರಿಯಾದ ಸಾಮಗ್ರಿಗಳಿಂದ ..                                               

ಉತ್ತರ ಕರ್ನಾಟಕದ ವೈಶಿಷ್ಟ್ಟ್ಟ್ಯತೆಗಳು

ಉತ್ತರ ಕರ್ನಾಟಕದಲ್ಲಿ ೧೨-೧೪ ಜಿಲ್ಲೆಗಳಿಲಿ ಒಳಪಡುತ್ತವೆ ಈ ಸ್ಥಳಗಳಲ್ಲಿ ದಕ್ಷಿಣ ಕಾರ್ನಾಟಕಕ್ಕಿಂತ ವಿಶಿಷ್ಟ,ವಿವಿಧಮಯವಾದ ವಾತಾವರಣ,ಸಂಸ್ಕೃತಿ, ಭಾಷೆ ಮುಂತಾದ ವರ್ಗಳಲ್ಲಿ ವಿವಿಧತೆಯನ್ನು ಕಾಣಬಹುದಾಗಿದೆ.ಉತ್ತರದಲ್ಲಿರುವ ಬಹುತೇಶ ಸ್ಥಳಗಳು ಸರ್ಕಾರದ ಅಲಕ್ಷತೆಯಿಂದ ಮೂಲ ಸೌಕರ್ಯಗಳನ್ನು ಪಡೆದುಕೊಳ್ಳದೇ ಬಳಲುತ್ತಿದೆ.ಇನ್ನು ಗಡಿಜಿಲ್ಲೆಗಳಲ್ಲಂತೂ ಮರಾಠಿ,ತೆಲುಗು ಭಾಷೆಗಳು ಕನ್ನಡವನ್ನು ಹತ್ತಿರುತ್ತಿವೆ.ನಮ್ಮ ಸರ್ಕಾರದ ಬಹುತೇಕ ಶಿಫಾರಸುಗಳು,ಯೋಜನೆಗಳು ಬೆಂಗಳೂರಿಗೆ ಮಾತ್ರ ಸೀಮಿತವಾಗಿದ್ದು ಹಾಗು ಅದರಂತೆ.ಅಕ್ಕಪಕ್ಕದ ಜಿಲ್ಲೆಗಳಿಗೂ ಹಂಚಿ ಹೋಗಿದೆ.ಇವೆಲ್ಲ ಉತ್ತರ ಕರ್ನಾಟಕದ ಮೇಲೆ ಕರ್ನಾಟಕ ಸರ್ಕಾರ ಮಾಡಿರುವ ಅಥವಾ ಮಡದ ಕೆಲಸಗಳಾಗಿವೆ.ಇನ್ನು ಗಡಿಯ ಕೆಲವು ಕನ್ನಡ ಹಳ್ಳಿಗರು ತಾವು ಕರ್ನಾಟಕ್ಕೆ ಸೆರಿ ಕೊಳ್ಳುತ್ತೆವೆ ಎಂದು ಕೆಳುತಿರುವ ...

                                               

ಕರ್ನಾಟಕದ ಧ್ವಜ

ಪ್ರಸ್ತುತ ಭಾರತದಲ್ಲಿ ಕರ್ನಾಟಕದ ಅಧಿಕೃತವಾಗಿ ಯಾವುದೇ ಧ್ವಜ ವಿಲ್ಲ. 2018 ರಲ್ಲಿ ರಾಜ್ಯಕ್ಕೆ ಒಂದು ಧ್ವಜವನ್ನು ಪ್ರಸ್ತಾಪಿಸಲಾಯಿತು, ಆದರೆ ನಂತರ ಅದನ್ನು ಹಿಂತೆಗೆದುಕೊಳ್ಳಲಾಯಿತು ಮತ್ತು ಅನಧಿಕೃತ ಕನ್ನಡ ಧ್ವಜವು ರಾಜ್ಯದಲ್ಲಿ ಜನಪ್ರಿಯ ಬಳಕೆಯಲ್ಲಿ ಉಳಿದಿದೆ.

                                               

ಚೆಲುವ ಕನ್ನಡ

ಪ್ರೊ. ಸಿ.ವಿ ಕೆರಿಮನಿ ಯವರ ಸಂಪಾದಿತ ಕೃತಿ ಚೆಲುವ ಕನ್ನಡ. ಕನ್ನಡ ನಾಡು, ಕನ್ನಡ ನುಡಿ-ಸಂಸ್ಕೃತಿ ಎಂಬ ಶೀರ್ಷಿಕೆಯಡಿ ೩೫ ವೈವಿಧ್ಯಮಯ ಲೇಖನಗಳನ್ನು ಈ ಕೃತಿ ಒಳಗೊಂಡಿದೆ. ಕರ್ನಾಟಕದ ಇತಿಹಾಸದಿಂದ ಪ್ರಾರಂಭವಾಗಿ, ಕನ್ನಡ ನಾಡು, ನುಡಿ ಎದುರಿಸುತ್ತಿರುವ ಸಮಸ್ಯೆಗಳು, ಕರ್ನಾಟಕದ ಜನಪರ ಚಳವಳಿಗಳು, ಆರೋಗ್ಯ, ಉದ್ಯೋಗ, ಬ್ಯಾಂಕಿಂಗ್, ಕನ್ನಡ ಮತ್ತು ವಿಜ್ಞಾನ, ತಂತ್ರಜ್ಞಾನ, ಕನ್ನಡ ಪುಸ್ತಕೋದ್ಯಮ, ಶಿಕ್ಷಣ, ಗಡಿನಾಡು, ಹೊರನಾಡು ಈ ಎಲ್ಲ ವಿಷಯಗಳ ಬಗ್ಗೆ ಬೇರೆ ಬೇರೆ ವಿದ್ವಾಂಸರು, ಬೇರೆ ಬೇರೆ ಸಂದರ್ಭದಲ್ಲಿ ಬರೆದ ಲೇಖನಗಳನ್ನು ಸಂಪಾದಿಸಿದ್ದಾರೆ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಸಿದ್ದಲಿಂಗಯ್ಯ ಇದಕ್ಕೆ ಮುನ್ನುಡಿ ಬರೆದಿದ್ದಾರೆ. ಈ ಕೃತಿಯನ್ನು ನಾಡೋಜ ಪಾಟೀಲ ಪುಟ್ಟಪ್ಪನವರಿಗೆ ಅರ್ಪಿಸಲಾಗಿದೆ.

                                               

ಜಗ್ಗಲಿಗೆ ಮೇಳ

ಜಗ್ಗಲಿಗೆ ಮೇಳ ಅಥವಾ ಜಗ್ಗ ಹಲಿಗೆ ಕುಣಿತವು ಕರ್ನಾಟಕದ ಧಾರವಾಡ ಜಿಲ್ಲೆಯ ಬ್ಯಾಹಟ್ಟಿ ಮತ್ತು ಸುತ್ತುಮುತ್ತಲಿನ ಪ್ರದೇಶಗಳಲ್ಲಿ ಹೆಚ್ಚು ಪ್ರಚಲಿತವಿರುವ ಒಂದು ಜಾನಪದ ಕುಣಿತವಾಗಿದೆ.ಉಗಾದಿ ಮತ್ತು ಹೋಳಿ ಹಬ್ಬದಂದು ಇದನ್ನು ಹೆಚ್ಚಾಗಿ ಸಾರ್ವಜನಿಕವಾಗಿ ಪ್ರದರ್ಶಿಸುತ್ತಾರೆ.ಜಗ್ಗ ಹಲಿಗೆಯು ಒಂದು ಬೃಹತ್ ತಾಳವಾದ್ಯವಾಗಿದೆ.ಇದನ್ನು ಎತ್ತಿನಗಾಡಿಯ ಚಕ್ರಗಳಿಗೆ ಎಮ್ಮೆಯ ಚರ್ಮವನ್ನು ಹೊದಿಸಿ ತಯಾರಿಸುತ್ತಾರೆ.ಇದನ್ನು ಜನರು ಗುಂಪಾಗಿ ಉರುಳಿಸಿಕೊಂಡು ಹೋಗುವಾಗ ತಾಳಬದ್ಧವಾಗಿ ಬಾರಿಸುತ್ತಾರೆ. ಇದನ್ನು ನಿಯಂತ್ರಿಸಲು ಒಬ್ಬ ನಿಯಂತ್ರಕ ಚಿಕ್ಕ ಪ್ರಮಾಣದ ವಾದ್ಯವಾದ ಕನಿಹಲಿಗೆ ಯನ್ನು ಬಾರಿಸಿಕೊಂಡು ತಾಳಬದ್ಧವಾಗಿ ಕುಣಿಯುವುದು ಇದರ ಪ್ರಮುಖ ಆಕರ್ಷಣೆ.ಈ ಪ್ರದರ್ಶನವು ಸುಮಾರು ೧೫ ಜನರಿಂದ ಕೂಡಿರುತ್ತದೆ. ಭಾರತ ಬಹು ಸಂಸ್ಕೃತಿಗಳ ನಾಡು. ಹಲವು ಧರ್ ...

                                               

ಎಸ್. ಆರ್. ವಿಜಯಶಂಕರ

ಎಸ್. ಆರ್ ವಿಜಯಶಂಕರ್, ಕರ್ನಾಟಕದ ವಿಮರ್ಶಕ, ಮುಂಬಯಿನಗರದವರಾದ ಅವರು, ಸಾಹಿತ್ಯ, ಸಂಸ್ಕೃತಿ,ವಿಮರ್ಶಾ ಬರಹಗಳಿಂದ ಕನ್ನಡ ಓದುಗರಿಗೆ ಪರಿಚಿತರಾಗಿದ್ದಾರೆ. ಇಂಟೆಲ್ ಟೆಕ್ನಾಲಜಿ ಯಲ್ಲಿ ದಕ್ಷಿಣ ಏಷ್ಯಾದ ಸಂವಹನ ವಿಭಾಗದ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸುತ್ತಾ ಇದ್ದಾರೆ. ಇವರು, ಜನಪ್ರಿಯ ನಿಯತಕಾಲಿಕಗಳಲ್ಲಿ ಲೇಖನಗಳನ್ನೂ ಅಂಕಣಗಳನ್ನೂ ಬರೆಯುತ್ತಾ ಬಂದಿದ್ದಾರೆ. ಇತ್ತೀಚೆಗೆ ಅವರು ತಮ್ಮ ಹೆಚಿನ ಬರಹಗಳನ್ನು ಸಾಹಿತ್ಯಿಕ ಕಿರುಪತ್ರಿಕೆಯಲ್ಲಿ ಪ್ರಕಟಿಸುತ್ತಿದ್ದಾರೆ. ಪರ್ಯಟನೆಯಲ್ಲಿ ಆಸಕ್ತರು ; ದೇಶ ವಿದೇಶಗಳಿಗೆ ಪ್ರವಾಸ ಕೈಗೊಂಡಿದ್ದಾರೆ. ಮುಂಬೈನ ಕರ್ನಾಟಕ ಸಂಘದಲ್ಲಿ ೨೦೧೩ ರ ಫೆಬ್ರವರಿ ೧೬ ನೇ ಶನಿವಾರದಂದು ಆಯೋಜಿಸಲಾಗಿದ್ದ ೮ ನೇ ಸಾಹಿತ್ಯ ಸಂಸ್ಕೃತಿ ಸಮಾವೇಶದಲ್ಲಿ ಶ್ರೀ ವಿಜಯಶಂಕರ್ ರವರಿಗೆ ಡಾ.ಸುನೀತಾ ಶೆಟ್ಟಿ ಸಾಹಿತ್ಯ ಪ್ರಶಸ್ತಿಯ ...

                                               

ನಮ್ಮ ಕನ್ನಡ ನಾಡು

ನಮ್ಮ ನಾಡು ಸಂಸ್ಕೃತಿಯ ನೆಲೆವೀಡು. ಇದು ಸಾಧಕರ ಕರ್ಮಭೂಮಿ. ನಾಡು - ನುಡಿ - ಸಂಸ್ಕೃತಿಗಳಿಗಾಗಿ ಸರ್ವಸ್ವದೊಂದಿಗೆ ಜೀವವನ್ನೂ ತೆತ್ತವರ ಮಣ್ಣಿದು. ಶತಮಾನಗಳ ಹಿಂದೆ ಮದರಾಸು ಸರಕಾರದ ವ್ಯಾಪ್ತಿಯಲ್ಲಿದ್ದುದರಿಂದ ಅಲ್ಲಿನ ಪ್ರಭಾವ, ನಂತರ ಕರ್ನಾಟಕದ ಪ್ರೇರಣೆ, ಅಲ್ಲಿಂದ ನಂತರ ಕೇರಳಕ್ಕೆ ಸೇರಿಕೊಂಡ ಬಳಿಕ ಮಲೆಯಾಳಂ ಮನೆ-ಮನಗಳ ಆವರಣ. ಹೀಗೆ ಭೌಗೋಳಿಕವಾಗಿ ಇಲ್ಲಿನ ಸಾಂಸ್ಕೃತಿಕ ಶ್ರೀಮಂತಿಕೆಗೆ - ಕಲಾವಂತಿಕೆಗೆ ಹಲವು ಮಜಲುಗಳು - ಕವಲುಗಳು. ಸುಸಂಸ್ಕೃತವಾದುದು, ಆರೋಗ್ಯಪೂರ್ಣವಾದುದು, ಸಕಾರಾತ್ಮಕವಾದುದು ಎಲ್ಲಿಂದ ಲಭಿಸಿದರೂ ನಮಗದು ಸ್ವೀಕೃತ. ಈ ಎಲ್ಲ ಅಂಶಗಳನ್ನು ಒಂದೇ ಕಡೆ ನೀಡುವ ನಮ್ಮ ಕನ್ನಡ ನಾಡು ಯತ್ನವಿದು.ಸೀಮಿತತೆಯ ನಡುವೆಯೂ ಸಂಸ್ಕೃತಿ-ಕಲೆಗಳ ಸುಗಂಧವನ್ನು ಬೀರುವ ವರಕರ್ಪೂರ ಕವಳದ ತಟ್ಟೆಯಿದು. ನೀವೂ ಮೆಚ್ಚಿಕೊಂಡ ಕಲಾ-ಸಾಂಸ್ಕ ...

                                     

ⓘ ಕರ್ನಾಟಕದ ಸಂಸ್ಕೃತಿ

ಕರ್ನಾಟಕದ ಸಂಸ್ಕೃತಿ: ‘ಸಂಸ್ಕೃತಿ’ ಎಂಬ ಶಬ್ದದ ಅರ್ಥ ಬಹು ವ್ಯಾಪಕವಾಗಿ ಬೆಳೆಯುತ್ತ ಬಂದಿದೆ; ಹೊಸ ಹೊಸ ಅರ್ಥಗಳನ್ನು ಒಳಗೊಂಡಿದೆ. ಸಮಷ್ಟಿ ಜೀವನದ ಅಂತರಂಗದ ಸಾಧನೆಗೆ ಸಹಕಾರಿಯಾದ ಸಾಮಗ್ರಿಗಳಿಂದ ಹಿಡಿದು, ವ್ಯಷ್ಟಿ ಜೀವನದ ವಿಕಾಸಕ್ಕೆ ಕಾರಣವಾದ ಸಂಸ್ಕಾರದವರೆಗೆ ಈ ಪದದ ಅರ್ಥ ಬೆಳೆದಿದೆ. ವ್ಯಕ್ತಿಯ ವಿಕಾಸಕ್ಕೆ ಕಾರಣವಾಗುವ ಸಾಮಾಜಿಕ ಪರಿಕರಗಳು ಸಹ ಸಂಸ್ಕೃತಿಯಲ್ಲಿಯೇ ಸಮಾವೇಶಗೊಳ್ಳುತ್ತವೆ. ಈ ಅರ್ಥದಲ್ಲಿ ಅದನ್ನು ಕೆಲವು ವೇಳೆ ದೇಶವಾಚಕವಾಗಿ ಬಳಸುವುದುಂಟು. ಒಟ್ಟು ಜನಜೀವನದ ಅಂತರಂಗದ ಅನುಭವ ಇಲ್ಲಿ ಪ್ರಧಾನವಾದ ಅಂಶವಾಗಿ ಗೋಚರವಾಗುತ್ತದೆ. ಆಯಾ ಪ್ರದೇಶ, ಭಾಷೆ, ಧರ್ಮಗಳ ಜನರು ತಂತಮ್ಮ ಬಹುಮುಖ ಸಮಸ್ಯೆಗಳಿಗೆ ಉತ್ತರವನ್ನು ಕಾಣಬಯಸುವ ಅಂತರಂಗದ ಸಾಧನೆಯೇ ಸಂಸ್ಕೃತಿಯ ಮೂಲಸಾಮಗ್ರಿ. ಸಾವಿರಾರು ವರ್ಷಗಳಿಂದ ಬಾಳಿ, ಬದುಕಿನಲ್ಲಿ ಬಿಳಲು ಬಿಟ್ಟು, ವಿಸ್ತಾರವಾಗಿ ಬೆಳೆದು ನೆರಳನ್ನೀಯುತ್ತ ಸಾರ್ಥಕ ಮಾರ್ಗದಲ್ಲಿ ನಡೆದಿರುವ ಕರ್ನಾಟಕ ಸಂಸ್ಕೃತಿ ಒಂದು ಸನಾತನ ವೃಕ್ಷ. ಕಾಲದಿಂದ ಮತ್ತು ಸತ್ತ್ವದಿಂದ ಅದು ಸನಾತನ; ಆದರೆ ಅದರ ಚೇತನ ನಿತ್ಯನೂತನ. ಇಂದೂ ಹೊಸ ಹೊಸ ಬಿಳಲುಗಳು ಬೇರೂರಿ ಬೆಳೆಯುತ್ತಿವೆ; ಟಿಸಿಲುಗಳು ಕುಡಿಯೊಡೆದು ಹೂವುಗಳು ಅರಳುತ್ತಿವೆ. ನಿರಂತರವಾಗಿ ಬೆಳೆದುಬಂದ ಭಾರತೀಯ ಪರಂಪರೆಯಿಂದ ಅದು ಪೋಷಿತವಾಗುತ್ತದೆ. ನಿಜವಾಗಿ ನೋಡಿದರೆ ಕರ್ನಾಟಕ ಸಂಸ್ಕೃತಿ ಎಂಬುದು ಭಾರತೀಯ ಸಂಸ್ಕೃತಿಗಿಂತ ಭಿನ್ನವಾದುದೇನಲ್ಲ. ಭರತಖಂಡದ ಒಂದು ...

Free and no ads
no need to download or install

Pino - logical board game which is based on tactics and strategy. In general this is a remix of chess, checkers and corners. The game develops imagination, concentration, teaches how to solve tasks, plan their own actions and of course to think logically. It does not matter how much pieces you have, the main thing is how they are placement!

online intellectual game →